ಕ್ಯಾಶ್ ಡ್ರಾ ಮಾಡಲು ಬಂದವರಿಗೆ ನೆರವಾಗುವ ನೆಪದಲ್ಲಿ ATM ಕಾರ್ಡ್ ಬದಲಾಯಿಸಿ ವಂಚನೆ ಮಾಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಚಳ್ಳಕೆರೆಯ ಕೆನರಾ ಬ್ಯಾಂಕ್ ATMನಲ್ಲಿ ನಡೆದಿದೆ.ಪಾಸ್ ವರ್ಡ್ ನೋಡಿ ಕ್ಷಣಾರ್ಧದಲ್ಲಿ ATM ಕಾರ್ಡ್ ಎಕ್ಸ್ ಚೇಂಜ್ ಮಾಡಿರುವ ವಂಚಕ ಬೇರೊಂದು ATMನಲ್ಲಿ ಹಣ ಡ್ರಾ ಮಾಡಿಕೊಂಡು ಎಸ್ಕೇಪ್ ಆಗಿದ್ದಾನೆ. ATMನಲ್ಲಿ ಕಾರ್ಡ್ ಬದಲಿಸಿದ ವಂಚಕನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ.
Breaking News label banner isolated vector design
bigtvnews | Hubli Dharwad News | Kannada News | Karnataka News Hubli News | News In Hubli | Local news

