Breaking News

ಅಡುಗೆ ಮಾಡಲು ಗ್ಯಾಸ್ ಹಚ್ಚಿದ ವೇಳೆ ಸಿಲಿಂಡರ್ ಸ್ಪೋಟ

ಬೆಳಗ್ಗೆ ಟೀ ಮಾಡಲು ಗ್ಯಾಸ್ ಹಚ್ಚಿದ ವೇಳೆ ಸಿಲಿಂಡರ್ ಸ್ಪೋಟಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ನಡೆದಿದೆ.ಲಕ್ಷ್ಮೀಪುರ ಗ್ರಾಮದ ರಿಹಾನ ಎಂಬುವರ ಮನೆಯಲ್ಲಿ ದುರಂತ ಸಂಭವಿಸಿದೆ. ರಿಹಾನಾಳಿಗೆ ಗಾಯಗಳಾಗಿದ್ದು, ಸ್ಥಳೀಯ ಲಕ್ಷ್ಮೀಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಅಗ್ನಿ ಶಾಮಕ ದಳ ದಾವಿಸಿ ಬೆಂಕಿ ನಂದಿಸಿದೆ. ಘಟನೆಯಿಂದ ಮನೆಯಲ್ಲಿನ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *