Breaking News

ಗೆಳೆಯರ ಜತೆಗೂಡಿ ತಾಯಿ ಕೊಂದ ಅಪ್ರಾಪ್ತೆ ಮಗಳು

ಮನೆಯಲ್ಲಿ ರಾತ್ರಿ ‘ಸ್ನೇಹ ಕೂಟ’ಕ್ಕೆ ಆಕ್ಷೇಪಿಸಿದ್ದರಿಂದ ಸಿಟ್ಟಿಗೆದ್ದು ತಾಯಿಯನ್ನೇ ತನ್ನ ಅಪ್ರಾಪ್ತ ಗೆಳೆಯರ ಜತೆ ಸೇರಿ ಕೊಂದು ಬಳಿಕ ಆತ್ಮ*ತ್ಯೆ ಎಂದು ಮಗಳೊಬ್ಬಳು ಕತೆ ಹೆಣೆದಿದ್ದ ಕೃತ್ಯ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ಉತ್ತರಹಳ್ಳಿ ನಿವಾಸಿ ನೇತ್ರಾವತಿ (34) ಕೊಲೆಯಾದ ದುರ್ದೈವಿ. ಹತ್ಯೆ ಸಂಬಂಧ ಮೃತರ ಅಪ್ರಾಪ್ತ ಮಗಳು ಸೇರಿದಂತೆ ಆಕೆಯ 16-17 ವರ್ಷದ ಐವರು ಗೆಳೆಯರನ್ನು ಬಂಧಿಸಿ ಬಾಲ ಮಂದಿರಕ್ಕೆ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಕಳುಹಿಸಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *