ಮಂಗಳಮುಖಿಯರ ಗ್ಯಾಂಗ್ ತಮ್ಮ ಜೊತೆಗಾತಿಯನ್ನು ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿ ಪುಂಡಾಟ ಮೆರೆದಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ವಿರಾಟ್ ನಗರದಲ್ಲಿ ನಡೆದಿದೆ. ಸುಕನ್ಯಾ ಎಂಬ ಮಂಗಳಮುಖಿಯ ತಲೆಬೋಳಿಸಿ ಹಲ್ಲೆ ಮಾಡಿ ವಿಕೃತಿ ಮರೆದಿದೆ.ತಮ್ಮ ಟೀಂ ಬಿಟ್ಟು ಬೇರೊಂದು ತಂಡ ಜೊತೆಗೆ ಹೋಗಿದ್ದಕ್ಕೆ ಆಕ್ರೋಶಗೊಂಡ ಪ್ರೀತಿ, ಚಿನ್ನಿ ಮಂಗಳಮುಖಿಯರ ತಂಡ ಸುಕನ್ಯಾಳನ್ನ ಕೆಆರ್ ಪುರದಿಂದ ಆಟೋದಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಬಂದು ಬೊಮ್ಮನಹಳ್ಳಿಗೆ ಕರೆದೊಯ್ದು ಹಲ್ಲೆ ಮಾಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

