Breaking News

ತನ್ನ ತಮ್ಮನ ಜೊತೆ ಮಲಗಲೊಪ್ಪದ ಹೆಂಡತಿಯನ್ನು 10 ದಿನ ರೂಂನಲ್ಲಿ ಕೂಡಿಹಾಕಿದ ಗಂಡ!

ಗಂಡ ತನ್ನ ತಮ್ಮನ ಜೊತೆ ಲೈಂಗಿಕ ಸಂಬಂಧ ಹೊಂದಲು ಒತ್ತಾಯಿಸುತ್ತಿದ್ದ. ಆದರೆ ಮೈದುನನ ಜೊತೆ ಮಲಗಲು ಆಕೆ ಒಪ್ಪಿರಲಿಲ್ಲ. ಆಕೆಯ ಗಂಡನ ಅಪ್ಪ-ಅಮ್ಮ ಕೂಡ ಸೊಸೆ ತಮ್ಮ ಕಿರಿಯ ಮಗನ ಜೊತೆ ಸಂಬಂಧ ಹೊಂದಬೇಕೆಂದು ಬಯಸಿದ್ದರು.ಇದಕ್ಕೆ ಆಕೆ ಒಪ್ಪದಿದ್ದಾಗ ಪುಟ್ಟ ಮಗುವಿನ ಜೊತೆ ಆಕೆಯನ್ನು 10 ದಿನ ರೂಂನಲ್ಲಿ ಕೂಡಿಹಾಕಲಾಗಿದೆ.ಆ ರೂಂನಲ್ಲಿ ಅವರಿಗೆ ಆಹಾರ, ನೀರು, ಕರೆಂಟ್, ಟಾಯ್ಲೆಟ್ ಯಾವ ಸೌಲಭ್ಯವನ್ನೂ ನೀಡದೆ ಕತ್ತಲೆ ಕೋಣೆಯಲ್ಲಿ ಕೂಡಿಹಾಕಲಾಗಿತ್ತು.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *