Breaking News

ಮಾಟ-ಮಂತ್ರದ ವಿಚಾರವಾಗಿ ಕಲಹ, ಪತ್ನಿ ಮೇಲೆ ಬಿಸಿ ಬಿಸಿ ಫಿಶ್ ಕರಿ ಎರಚಿದ ಪತಿ

ಮಾಟಮಂತ್ರದ ವಿಚಾರವಾಗಿ ಪತಿ–ಪತ್ನಿ ನಡುವೆ ವಾಗ್ವಾದ ನಡೆದಿದೆ. ಪತಿ ಕೋಪದಲ್ಲಿ ಪತ್ನಿಯ ಮೇಲೆ ಬಿಸಿಬಿಸಿಫಿಶ್​ ಕರಿಎರಚಿರುವ ಘಟನೆ ಕೇರಳದ ಕೊಲ್ಲಂನಲ್ಲಿ ವರದಿಯಾಗಿದೆ. ಚಡಯಮಂಗಲಂ ಸಮೀಪದ ವೈಕ್ಕಲ್‌ನ ಸಂತ್ರಸ್ತೆ ರೆಜಿಲಾ ಗಫೂರ್ (36) ಆಸ್ಪತ್ರೆಗೆ ದಾಖಲಾಗಿದ್ದು, ಆಕೆಯ ಪತಿ ಸಜೀರ್ ತಲೆಮರೆಸಿಕೊಂಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *