Breaking News

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ 10 ಹೆಚ್ಚು ಜನರಿಗೆ ಗಾಯ!

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.ಶಿವಮೊಗ್ಗ ತಾಲೂಕು ಹಾಗೂ ಶಿಕಾರಿಪುರದಲ್ಲಿ ವಾರದ ಹಿಂದೆ ಹೋರಿ ಬೆದರಿಸುವ ಸ್ಪರ್ಧೆ ನಡೆದಿತ್ತು. ಈ ವೇಳೆ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಶಿವಮೊಗ್ಗ ತಾಲೂಕಿನ ರಾಮನಕೊಪ್ಪ ಹಾಗೂ ದೊಡ್ಡಕೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಈ ಘಟನೆ ನಡೆದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *