Breaking News

ಸೌದಿ ಅರೇಬಿಯಾ: ಪೊಲೀಸರು, ಸುಲಿಗೆ ಗ್ಯಾಂಗ್ ನಡುವಿನ ಗುಂಡಿನ ಚಕಮಕಿಯಲ್ಲಿ ಭಾರತೀಯ ಯುವಕ ಮೃತ್ಯು..

ಸೌದಿ ಅರೇಬಿಯಾದ ಜಿದ್ದಾದಲ್ಲಿ ಅ.16ರಂದು ಪೊಲೀಸರು ಹಾಗೂ ಸುಲಿಗೆ ಗ್ಯಾಂಗ್ ಮಧ್ಯೆ ನಡೆದ ಗುಂಡಿನ ದಾಳಿಯಲ್ಲಿ ಜಾರ್ಖಂಡ್ ಮೂಲದ ಯುವಕ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.ಮೃತ ಯುವಕನನ್ನು ವಿಜಯ್ ಕುಮಾರ್ ಮಹತೊ (26) ಎಂದು ಗುರುತಿಸಲಾಗಿದ್ದು, ಈತ ಗಿರಿಧ್ ಜಿಲ್ಲೆಯ ದುಮ್ರಿ ತಾಲೂಕಿನ ಮಧ್ ಗೋಪಾಲಿ ಪಂಚಾಯ್ತಿ ವ್ಯಾಪ್ರಿಯ ಧೂದ್ ಪಾನಿಯಾ ಗ್ರಾಮದವನು.ಯುವಕನ ಮೃತದೇಹವನ್ನು ಭಾರತಕ್ಕೆ ಮರಳಿಸಲು ಅಗತ್ಯ ಸೌಲಭ್ಯ ಕಲ್ಪಿಸಿಕೊಡುವಂತೆ ಜಾರ್ಖಂಡ್ ಕಾರ್ಮಿಕ ಇಲಾಖೆ ಸೌದಿ ಅರೇಬಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ಕೋರಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *