Breaking News

ಉ.ಪ್ರ.: ಮೊಹಮ್ಮದ್‌ ಎಂಬುದನ್ನು ತಪ್ಪಾಗಿ ಬರೆದು ಸಿಕ್ಕಿಬಿದ್ದ ನಾಲ್ವರು!

ಉತ್ತರಪ್ರದೇಶದ ಅಲಿಘಡದಲ್ಲಿ ದೇಗುಲ   ಗೋಡೆಗಳ ಮೇಲೆ ” ಐ ಲವ್ ‌ ಮೊಹಮದ್ ‌’ ಎಂದು ಬರೆದ ಪ್ರಕರಣದಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ . ಇನ್ನೊರ್ವ ತಲೆ ಮರೆಸಿಕೊಂಡಿದ್ದಾನೆ . ಆರೋಪಿಗಳೆಲ್ಲರೂ ಹಿಂದೂ ಸಮುದಾಯಕ್ಕೆ ಸೇರಿದವರಾಗಿದ್ದು , ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮುಸ್ಲಿಂ ವ್ಯಕ್ತಿಗಳನ್ನು ಸಿಲುಕಿ ಸಲು ಈ ಷಡ್ಯಂತ್ರ ನಡೆಸಲಾಗಿತ್ತು ಎಂದು ತನಿಖೆ ವೇಳೆ ತಿಳಿದುಬಂದಿದೆ .

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *