Breaking News

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವಿಷ ಸೇವಿಸಿದ್ದ ವಿವಾಹಿತ ಮಹಿಳೆ ಸಾವು: ಸಾವಿನ ಸುತ್ತ ಅನುಮಾನ!

ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ವಿಷ ಸೇವಿಸಿದ್ದ ವಿವಾಹಿತ ಮಹಿಳೆಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಸಾವನ್ನಪ್ಪಿದ ಮಹಿಳೆಯನ್ನ ಪೂಜಾ ಎಂದು (30) ಎಂದು ಗುರುತಿಸಲಾಗಿದೆ. ಮೂರು ವರ್ಷಗಳ ಹಿಂದೆ ತೀರ್ಥಹಳ್ಳಿಯ ಕೋಣಂದೂರು ಸಮೀಪದ ಶಂಕರಳ್ಳಿ ಈಶ್ವರಪ್ಪನವರ ಮಗಳಾದ ಪೂಜಾಳನ್ನ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದ ನಿವಾಸಿ ಶರತ್ ಎಂಬಾತನೊಂದಿಗೆ ವಿವಾಹ ಮಾಡಿಕೊಡಲಾಗಿತ್ತು.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *