Breaking News

ಬಾದಾಮಿ| ಯೋಧ ಆತ್ಮಹತ್ಯೆ: ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರ.

ಗ್ರಾಮದ ಬಿಎಸ್‌ಎಫ್ ಯೋಧ ಮನೆಯಲ್ಲಿ ಬುಧವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್‌ಐ ಹನುಮಂತ ನೆರಳೆ ತಿಳಿಸಿದರು.ಮಲ್ಲಯ್ಯ ಬಸಯ್ಯ ರೇಷ್ಮಿ (38) ಮೃತ ಯೋಧ.ಜೀವನದಲ್ಲಿ ಜಿಗುಪ್ಸೆ ಮೂಡಿದ್ದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ತಂದೆ, ತಾಯಿ ಇದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *