Breaking News

ಒಂಟಿಕಟ್ಟೆ: ಆಟೋ ಚಾಲಕ ಆತ್ಮಹತ್ಯೆ.

ಪುರಸಭೆ ವ್ಯಾಪ್ತಿಯ ಒಂಟಿಕಟ್ಟೆ ನಿವಾಸಿ, ಆಟೋ ಚಾಲಕ ರಾಜೇಶ್ (42) ಅವರು ಬುಧವಾರ ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅವರು ಕೊಡಂಗಲ್ಲಿನಲ್ಲಿರುವ ಮಹಾವೀರ ಕಾಲೇಜು ಬಳಿಯ ಆಟೋ ಪಾರ್ಕ್‌ನಲ್ಲಿ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದರು.ರಾಜೇಶ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *