Breaking News

ಕಾಲೇಜಿನಿಂದ ಮನೆಗೆ ಬಂದು ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ!

ಅತಿಯಾದ ಮೊಬೈಲ್ ಬಳಕೆ ಮಾಡುತಿದ್ದ ಮಂಜುನಾಥ ಯಾವಾಗಲೂ ಒಂಟಿಯಾ ಗಿದ್ದು, ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಕರಣ ದಾಖಲಿಸಿರುವ ಮಣಿಪಾಲ ಪೊಲೀಸರು ತಿಳಿಸಿದ್ದಾರೆ.ಮೃತ ವಿದ್ಯಾರ್ಥಿಯನ್ನು ಅಲೆವೂರು ಗ್ರಾಮದ ಗುರುಪ್ಪ ಮೇಟಿ ಎಂಬವರ ಮಗನಾದ ಮಂಜುನಾಥ ಮೇಟಿ (17) ಎಂದು ಗುರುತಿಸಲಾಗಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣ: ಜಲಾಲ್ ನ ಬಂಧನ !

ಬೆಂಗಳೂರು: ಪುಲಿಕೇಶಿನಗರದ ಜರ್ಮಿಯಾ ರಸ್ತೆಯ ಕಟ್ಟಡವೊಂದರಲ್ಲಿ ಅ.20ರಂದು ಸಂಭವಿಸಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಜಲಾಲ್ (25) ಎಂಬ ಯುವಕನನ್ನು …

Leave a Reply

Your email address will not be published. Required fields are marked *