Breaking News
Breaking News label banner isolated vector design

ದಾವಣಗೆರೆಯಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, 8 ಜನರಿಗೆ ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಘಟನೆಯಲ್ಲಿ ಎಂಟು ಜನರಿಗೆ ಗಂಭೀರವಾದ ಗಾಯಗಳಾಗಿವೆ. ಕಾನನಕಟ್ಟಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಾನನಕಟ್ಟಿ ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಅತಿ ವೇಗದಲ್ಲಿ ಬಂದು ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ನೂರ್, ಶಮಿಉಲ್ಲಾ, ಗುರುರಾಜ್ ಮತ್ತು ಖಾದರ್ ಜಿಲಾನ್ ಸ್ಥಿತಿ ಗಂಭೀರವಾಗಿದ್ದು ಗಯಾಳುಗಳು ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ನಿವಾಸಿಗಳು ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಕಾರಿನಲ್ಲಿ ಯುವಕರು ಗಂಗಾವತಿಗೆ ತೆರಳುತ್ತಿದ್ದರು ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *