Breaking News

ತಾಂಜಾನಿಯಾದಲ್ಲಿ ಚುನಾವಣೆ ವೇಳೆ ಹಿಂಸಾಚಾರ – 700 ಮಂದಿ ಸಾವು, ಕರ್ಪ್ಯೂ ಜಾರಿ!

ದೇಶದ ಮೊದಲ ಮಹಿಳಾ ಅಧ್ಯಕ್ಷೆ ಸಮಿಯಾ ಸುಲುಹು ಹಸನ್ ಬುಧವಾರ (ಅಕ್ಟೋಬರ್ 30) ನಡೆದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಸಮಯದಲ್ಲಿ ಪ್ರತಿಭಟನೆಗಳು ಆರಂಭವಾದವು.ಚುನಾವಣಾ ಅವ್ಯವಸ್ಥೆ ನಿರಂತರವಾಗಿ ಮುಂದುವರೆದಿದೆ. ಮೂರು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ 700 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.ಬೀದಿಗಿಳಿದ ಗುಂಪುಗಳನ್ನು ನಿಯಂತ್ರಿಸಲು ಅಲ್ಲಿನ ಸರ್ಕಾರ ಇಂಟರ್ನೆಟ್ ಸ್ಥಗಿತ ಮತ್ತು ಕರ್ಫ್ಯೂಗಳನ್ನು ಹೇರಿದೆ. ಈ ನಿರ್ಧಾರ ಇಡೀ ದೇಶವನ್ನು ಯುದ್ಧಭೂಮಿಯನ್ನಾಗಿ ಮಾಡಿವೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *