Breaking News
Breaking News label banner isolated vector design

ಕೇರಳದಲ್ಲಿ ಮಂಗಳೂರಿನ ಕುಖ್ಯಾತ ರೌಡಿಶೀಟರ್ ಬರ್ಬರ ಹತ್ಯೆ

ಕೇರಳದಲ್ಲಿ ಮಂಗಳೂರಿನ ಕುಖ್ಯಾತ ರೌಡಿಶೀಟರ್ ಬರ್ಬರ ಹತ್ಯೆ ಮಾಡಲಾಗಿದೆ. ನಟೋರಿಯಸ್ ರೌಡಿಶೀಟರ್ ಟೋಪಿ ನೌಫಾಲ್ ಎಂಬಾತನನ್ನು ಬರ್ಬರ ಹತ್ಯೆ ಮಾಡಲಾಗಿದೆ.ಕೇರಳದ ಕಾಸರಗೋಡು ಜಿಲ್ಲೆಯ ಉಪ್ಪಳದ ರೈಲ್ವೆ ಗೇಟ್ ಬಳಿಯಲ್ಲಿ ಕೊಟ್ಟಿ ನೌಫಾಲ್ ಕೊಲೆ ಮಾಡಲಾಗಿದೆ. ನೌಫಾಲ್, ಫರಂಗಿಪೇಟೆ ಜೋಡಿ ಕೊಲೆ ಕೇಸ್ ನಲ್ಲಿ ಪ್ರಮುಖ ಆರೋಪಿಯಾಗಿದ್ದನು.ಮಾರಕಾಸ್ತ್ರಗಳಿಂದ ಕೊಚ್ಚಿ ನೌಫಾಲ್ ಅನ್ನು ದುಷ್ಕರ್ಮಿಗಳು ಕೊಂದಿದ್ದಾರೆ. ಮಂಗಳಿನ ಫೈಸಲ್ ನಗರದ ನಿವಾಸಿ ಟೋಪಿ ನೌಫಾಲ್ ಆಗಿದ್ದನು. ಉಪ್ಪಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *