Breaking News

ಬೈಕ್ ಗಳಿಗೆ ಆಂಬುಲೆನ್ಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು.

ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣ ಬಳಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ಎರಡು ಬೈಕ್ ಗಳಿಗೆ ಆಂಬುಲೆನ್ಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಆಂಬುಲೆನ್ಸ್ ಚಾಲಕನ ನಿರ್ಲಕ್ಷಕ್ಕೆ ಇಬ್ಬರು ಬಲಿಯಾಗಿದ್ದಾರೆ. ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣ ಬಳಿ ವೇಗವಾಗಿ ಬಂದು ಎರಡು ಬೈಕ್ ಗಳಿಗೆ ಆಂಬುಲೆನ್ಸ್ ಹೊಡೆದಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

Share News

About BigTv News

Check Also

ಗೋವಾ ಚೀಪ್ ರೇಟ್ ಎಣ್ಣೆ ಸಾಗಿಸಲು ಲಾರಿಯಲ್ಲಿತ್ತು ರಹಸ್ಯ ಕೋಣೆ; 267 ಲೀ. ಮದ್ಯ ಜಪ್ತಿ ಮಾಡಿದ ಅಬಕಾರಿ ಇಲಾಖೆ!

ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಅನಮೋಡ್ ಚೆಕ್‌ಪೋಸ್ಟ್‌ನಲ್ಲಿ ಅಕ್ರಮವಾಗಿ ಗೋವಾದಿಂದ ಮದ್ಯ ಸಾಗಿಸುತ್ತಿದ್ದ ಲಾರಿಯನ್ನು ಅಬಕಾರಿ ಅಧಿಕಾರಿಗಳು ಜಪ್ತಿ …

Leave a Reply

Your email address will not be published. Required fields are marked *