Breaking News

ಬೆಂಗಳೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವತಿಯ ಮೃತದೇಹ ಪತ್ತೆ.

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದಾರುಣ ಘಟನೆ ನಡೆದಿದೆ. 25 ವರ್ಷದ ಯುವತಿ ಅನುಮಾನಾಸ್ಪದ ಸಾವನ್ನು ಕಂಡಿದ್ದು, ಆಕೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತಳನ್ನು ದಾವಣಗೆರೆ ಜಿಲ್ಲೆಯ ಮೂಲದ ಸುಪ್ರಿಯಾ ಎಂದು ಗುರುತಿಸಲಾಗಿದೆ.ಅನುಮಾನಗೊಂಡ ಮನೆ ಮಾಲೀಕರು ಇಂದು ಬಾಗಿಲು ತೆರೆದಾಗ ದಾರುಣ ದೃಶ್ಯ ಕಂಡುಬಂದಿತು. ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ತುಂಡಾಗಿ ಬಿದ್ದಿತ್ತು. ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿತ್ತು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *