Breaking News

ಮದುವೆಯಾಗು ಎಂದಿದ್ದಕ್ಕೆ ಮಹಿಳೆಯನ್ನ ಎಂಟು ಬಾರಿ ಚುಚ್ಚಿಕೊಂದ ಪ್ರೇಮಿ.

ಮದುವೆ ಆಗು ಎಂದಿದ್ದಕ್ಕೆ ಮಹಿಳೆಗೆ ಎಂಟು ಬಾರಿ ಚಾಕು ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೇಣುಕಾ ಮೃತ ಮಹಿಳೆಯಾಗಿದ್ದು, ಅ. 31ರ ರಾತ್ರಿ 9.30 ಕ್ಕೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಪ್ರಕರಣ ಸಂಬಂಧ ಆರೋಪಿ ಅಂಬೇಡ್ಕರ್​ ಅಲಿಯಾಸ್​ ಕುಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ಕೂಡಲೇ ರೇಣುಕಾಳನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಆಕೆ ಮೃತಪಟ್ಟಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸರು, ಆರೋಪಿ ಕುಟ್ಟಿಯನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *