Breaking News

ಆಕರ್ಷಣೆ, ಪ್ರೀತಿ ಹೆಸರಲ್ಲಿ ಕಾಮದ ಅಮಲು: ಕರ್ನಾಟಕದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ.

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ತಿಳವಳಿಕೆ ತಾಯ್ತನದ ವಯಸ್ಸಿಗೂ ಮೊದಲೇ ಬಾಲ ಗರ್ಭಿಣಿಯರ ಸಂಖೆಯಲ್ಲಿ ಏರಿಕೆ ಕಂಡಿರುವುದು ಆತಂಕಕ್ಕೆ ಕಾರಣವಾಗಿದೆ.ರಾಜ್ಯದಲ್ಲಿ ದಾಖಲೆಯ ಪ್ರಮಾಣದಲ್ಲಿ 18 ವರ್ಷ ತುಂಬುವುದಕ್ಕಿಂತ ಮೊದಲು ಗರ್ಭಿಣಿಯರಾಗುತ್ತಿದ್ದು, ಬಾಲಕಿಯರು ಹಲವು ದೈಹಿಕ, ಮಾನಸಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಎಲ್ಲಾ ಇಲಾಖೆಗಳಿಗೂ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.

ಕಳೆದ 10 ತಿಂಗಳಲ್ಲೇ 10 ಸಾವಿರ ಗಡಿದಾಟಿದೆ ಹದಿಹರೆಯದ ಗರ್ಭಧಾರಣೆ. ರಾಜಧಾನಿಯಲ್ಲಿಯೂ ವರ್ಷದಿಂದ ವರ್ಷಕ್ಕೆ ಟೀನೇಜ್ ಪ್ರೆಗ್ನೆನ್ಸಿ ಏರಿಕೆ ಕಂಡುಬರುತ್ತಿದೆ. ಬೆಂಗಳೂರು ಅರ್ಬನ್​ನಲ್ಲಿ ಕಳೆದ ಮೂರು ವರ್ಷದಲ್ಲಿ 9000ಕ್ಕೂ ಹೆಚ್ಚು ಹದಿಹರೆಯದ ಪ್ರೆಗ್ನೆನ್ಸಿ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *