Breaking News

ಡಾ.ಕೃತಿಕಾ ರೆಡ್ಡಿ ಕೊಲೆ ಕೇಸ್​ | ತನಿಖೆಯಲ್ಲಿ ಮತ್ತಷ್ಟು ಸ್ಪೋಟಕ ವಿಚಾರಗಳು ಬಯಲು!

ಡಾ.ಕೃತಿಕಾ ರೆಡ್ಡಿ ಕೊಲೆ ಕೇಸ್ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಬಗೆದಷ್ಟೂ ಹೊಸ ಹೊಸ ಸ್ಪೋಟಕ ವಿಚಾರಗಳು ಗೊತ್ತಾಗುತ್ತಿದೆ. ಆರೋಪಿ ಪತಿ ಮಹೇಂದ್ರ ರೆಡ್ಡಿ ಮೊಬೈಲ್, ಲ್ಯಾಪ್‌ಟಾಪ್​ಗಳನ್ನ ಪೊಲೀಸರು ಈಗಾಗಲೇ ಪರಿಶೀಲಿಸಿದ್ದು, ಎಫ್​ಎಸ್​ಎಲ್​ಗೆ ರವಾನಿಸಿದ್ದಾರೆ.ಇನ್ನು ತನಿಖೆ ವೇಳೆ ಆಪ್ತ ಸ್ನೇಹಿತೆ ಜೊತೆ ಮಹೇಂದ್ರರೆಡ್ಡಿ ಚಾಟಿಂಗ್​ ನಡೆಸುತ್ತಿರುವುದು ಗೊತ್ತಾಗಿದೆ. ಆದರೆ, ಪದೇ ಪದೆ ಚಾಟಿಂಗ್ ಮಾಡುತ್ತಿದ್ದಂತೆ ಬೇಸರಗೊಂಡು ಆಕೆ ಈತನನ್ನು ಬ್ಲಾಕ್ ಮಾಡಿದ್ದಳು. ಹೀಗಾಗಿ ಮಹೇಂದ್ರೆಡ್ಡಿ ಬಳಿಕ ಫೋನ್​ ಪೇನಲ್ಲಿ ಚಾಟ್ ಮಾಡಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *