Breaking News

ಅಮೆರಿಕದಲ್ಲಿ ಬಟ್ಟೆಗಳನ್ನು ಕಳ್ಳತನ ಮಾಡುತ್ತಿದ್ದಾಗ ಸಿಕ್ಕಿಬಿದ್ದ ಭಾರತೀಯ ಮಹಿಳೆ | ವಿಡಿಯೋ ವೈರಲ್‌!

ಭಾರತೀಯ ಮಹಿಳೆಯೊಬ್ಬಳು ಬಟ್ಟೆ ಅಂಗಡಿಯಿಂದ ಪುರುಷರ ವಸ್ತುಗಳು ಸೇರಿದಂತೆ ಬಟ್ಟೆಗಳನ್ನು ಕಳ್ಳತನ ಮಾಡುತ್ತಿದ್ದಾಗ ಸಿಕ್ಕಿಬಿದ್ದಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಯುವತಿಯೂ ತನ್ನನ್ನು ಕ್ಷಮಿಸಿಬಿಡಿ ಎಂದು ಅಂಗಲಾಚುತ್ತಿರುವುದನ್ನು ನೋಡಬಹುದು.ಹಣ ನೀಡದೆ ಬಟ್ಟೆಗಳನ್ನು ತೆಗೆದುಕೊಂಡು ಎಸ್ಕೇಪ್ ಆಗಲು ಯತ್ನಿಸಿದ ಆರೋಪದ ಮೇಲೆ ಆಕೆಯನ್ನು ಪೊಲೀಸರು ಪ್ರಶ್ನಿಸಿದಾಗ, ಅಧಿಕಾರಿಗಳಿಗೆ ಅಳುತ್ತಾ ಕ್ಷಮೆಯಾಚಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

Share News

About BigTv News

Check Also

ಪಿಎಸ್‌ಐ ಜೊತೆ ಮಾತಿನ ಚಕಮಕಿ ಪ್ರಕರಣ: ಐಶ್ವರ್ಯಗೌಡರಿಂದ ಬೇಷರತ್ ಕ್ಷಮೆಯಾಚನೆ

ಮಂಡ್ಯ ಜಿಲ್ಲೆಯ ಪಾಂಡವಪುರದ ಉಕ್ಕಡ ಮಾರಮ್ಮ ದೇವಸ್ಥಾನದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‌ಐ ಸವಿತಾ ಪಾಟೀಲ್ ಅವರೊಂದಿಗೆ ನಡೆದ ಮಾತಿನ ಚಕಮಕಿಗೆ …

Leave a Reply

Your email address will not be published. Required fields are marked *