Breaking News

ವಿದ್ಯಾರ್ಥಿನಿಯನ್ನು ಅಪಹರಿಸಿ ದೌರ್ಜನ್ಯ – ಕಾಲಿಗೆ ಗುಂಡು ಹಾರಿಸಿ ಮೂವರ ಬಂಧನ!

ಮಂಗಳವಾರ ಮುಂಜಾನೆ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ, ತವಾಸಿ, ಕಾರ್ತಿಕ್ ಮತ್ತು ಕಾಳೀಶ್ವರನ್ ಎಂದು ಗುರುತಿಸಲಾದ ಆರೋಪಿಗಳನ್ನು ಬಂಧಿಸಿದ್ದಾರೆ. ನಂತರ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ವರದಿಗಳ ಪ್ರಕಾರ, ಕೊಯಮತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ತನ್ನ ಸ್ನೇಹಿತನೊಂದಿಗೆ ಕಾರಿನಲ್ಲಿದ್ದಾಗ ಆರೋಪಿಗಳು ಆಕೆಯನ್ನು ಅಪಹರಿಸಿ, ಬಲವಂತವಾಗಿ ಬೇರೆ ಸ್ಥಳಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ವಿಚಾರ ತಿಳಿಯುತ್ತಲೇ ತಕ್ಷಣ ಎಚ್ಚೆತ್ತ ಪೊಲೀಸರು ಆರೋಪಿಗಳನ್ನು ಹಿಡಿಯಲು ಏಳು ವಿಶೇಷ ತಂಡಗಳನ್ನು ರಚಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *