Breaking News

ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಲು ಕಾರಣ ಎನ್ನುವ ಆರೋಪ, ಮನನೊಂದು ಯುವಕ ಆತ್ಮಹತ್ಯೆ!

ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಲು ಯುವಕ ಕಾರಣ ಎನ್ನುವ ಆರೋಪದಿಂದ ಮನನೊಂದು ಯುವಕನೊಬ್ಬ ವಾಟ್ಸಾಪ್‌ನಲ್ಲಿ ಆಡಿಯೋ ನೋಟ್‌ ದಾಖಲಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಾಯ್ಸ್‌ ನೋಟ್‌ಅನ್ನು ಕಳಿಸಿ ನಾಲೆಗೆ ಹಾರಿ ಯುವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕುಡಕೂರು ನಿವಾಸಿ 27 ವರ್ಷದ ರಾಮು ಮೃತ ಯುವಕ ಎಂದು ಗುರುತಿಸಲಾಗಿದೆ.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *