Breaking News

ಬಾಗಲಕೋಟೆಯಲ್ಲಿ ಸಾವಿನಲ್ಲೂ ಒಂದಾದ ದಂಪತಿ : ಪತಿ ಸಾವಿನ ಸುದ್ದಿ ತಿಳಿದು ಪತ್ನಿಯು ಹೃದಯಾಘಾತದಿಂದ ಸಾವು!

ಬಾಗಲಕೋಟೆಯಲ್ಲಿ ಸಾವಿನಲ್ಲು ದಂಪತಿಗಳು ಒಂದಾಗಿರುವ ಘಟನೆ ವರದಿಯಾಗಿದೆ. ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಶಶಿಧರ್ ಪತ್ತಾರ್ (40) ಸಾವನ್ನಪ್ಪಿದ್ದಾರೆ.ಬಾಗಲಕೋಟೆ ಜಿಲ್ಲೆಯ ಬಿಳಗಿಯ ನಿವಾಸಿ ಆಗಿರುವ ಇವರು ಸಾವಿನಲ್ಲೂ ಕೂಡ ಒಂದಾಗಿದ್ದಾರೆ. ಕಳೆದ 15 ವರ್ಷಗಳ ಹಿಂದೆ ಇಬ್ಬರ ಮದುವೆ ಆಗಿತ್ತು.ಪತಿಯ ಸಾವಿನ ಸುದ್ದಿ ತಿಳಿದು ಶಶಿಧರ್ ಅವರ ಪತ್ನಿ ಸರೋಜಾ ಅವರು ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *