ಸ್ಕೂಟರ್ ಒಂದು ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಅಯ್ಯಪ್ಪ ಮಾಲಾಧಾರಿ ಸಾವನಪ್ಪಿದ ಘಟನೆ ಕನ್ನುಕೆರೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವೆಂಬರ್ 3 ರಂದು ಸಂಭವಿಸಿದೆ. ಮೃತರನ್ನು ಕೋಟೇಶ್ವರ ಸಮೀಪದ ಕುಂಬ್ರಿ ನಿವಾಸಿ ಹಾಡಿಮನೆ ಸುರೇಂದ್ರ ಮೊಗವೀರ (35) ಎಂದು ಗುರುತಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

