Breaking News

ಬಾಲಕನ ಬಲಿ ಪಡೆದ ಚಿರತೆ: ಕಂಡಲ್ಲಿ ಗುಂಡಿಕ್ಕಲು ಅರಣ್ಯ ಇಲಾಖೆ ಆದೇಶ..

ಜಿಲ್ಲೆಯ ಜುನ್ನಾರ್ ತಾಲೂಕಿನಲ್ಲಿ ಚಿರತೆ ದಾಳಿಗೆ 13 ವರ್ಷದ ಬಾಲಕ ಸಾವನ್ನಪ್ಪಿದ ಬಳಿಕ, ನರಹಂತಕ ಚಿರತೆಯನ್ನು ಸೆರೆಹಿಡಿದು ನಿರ್ಮೂಲನೆ ಮಾಡಲು ಅರಣ್ಯ ಇಲಾಖೆ ಸೋಮವಾರ ಆದೇಶಿಸಿದೆ. ಬಾಲಕನ ಸಾವಿನಿಂದ ಆಕ್ರೋಶಗೊಂಡಿದ್ದ ಸ್ಥಳೀಯರು ಅರಣ್ಯ ಇಲಾಖೆಯ ವಾಹನಕ್ಕೆ ಬೆಂಕಿ ಹಚ್ಚಿದ ಮಾರನೇ ದಿನವೇ ಈ ಕಠಿನ ನಿರ್ಧಾರ ಪ್ರಕಟವಾಗಿದೆ.ರವಿವಾರ ಪಿಂಪಾರ್ಖೇಡ್ ಗ್ರಾಮದಲ್ಲಿ ತೋಟದ ಬಳಿ ಆಟವಾಡುತ್ತಿದ್ದ ರೋಹನ್ ಬೊಂಬೆ (13) ಎಂಬ ಬಾಲಕನನ್ನು ಚಿರತೆ ಕೊಂದು ಹಾಕಿತ್ತು.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *