Breaking News

ಬುರ್ಖಾ ಧರಿಸಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ವಿದೇಶಿ ಮಹಿಳೆ ಸೆರೆ.

ನೆರೆ ರಾಜ್ಯಗಳಿಂದ ಮಾದಕ ವಸ್ತುಗಳನ್ನು ತಂದು ನಗರದಲ್ಲಿ ಮಾರುತ್ತಿದ್ದ ನೈಜೀರಿಯಾ ಪ್ರಜೆಯನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ನೈಜಿರಿಯಾ ಪ್ರಜೆ ಸ್ಟೆಫಿನ್ ಬ್ಲೆಸ್ಸಿಂಗ್ ನೋಸ್ಲಿ (35) ಬಂಧಿತ ಆರೋಪಿ. 35 ಗ್ರಾಂ ಎಂಡಿಎಂಎ ಕ್ರಿಸ್ಟಲ್‌ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.ಆರೋಪಿ ಪೊಲೀಸರ ಕಂಡು ಪರಾರಿಯಾಗುವ ಯತ್ನದಲ್ಲಿ ಎಂಡಿಎಂಎ ಕ್ರಿಸ್ಟಲ್ ಪೊಟ್ಟಣಗಳನ್ನು ರಸ್ತೆ ಬದಿ ಎಸೆದಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *