Breaking News

ಪುತ್ರಿ ಮೃತದೇಹಕ್ಕೂ ಲಂಚ ಕೇಳಿದ ಬೆಳ್ಳಂದೂರು ಇನ್‌ಸ್ಪೆಕ್ಟರ್ ಅಮಾನತು

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ ನಿವೃತ್ತ ಮುಖ್ಯ ಹಣಕಾಸು ಅಧಿಕಾರಿ (CFO) ಕೆ. ಶಿವಕುಮಾರ್ ಅವರ 34 ವರ್ಷದ ಪುತ್ರಿ ಅಕ್ಷಯಾ ಅವರು ಸೆಪ್ಟೆಂಬರ್ 18 ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಸುದ್ದಿ ತಿಳಿದು ಮುಂಬೈನಿಂದ ಬೆಂಗಳೂರಿಗೆ ಧಾವಿಸಿದ ಪೋಷಕರಿಗೆ, ಮಗಳ ಅಂತ್ಯಸಂಸ್ಕಾರ ನಡೆಸಲು ಮುಂದಾದಾಗ ಲಂಚದ ಬಿಸಿ ತಟ್ಟಿದೆ. ಮಗಳ ಸಾವಿನ ದುಃಖದಲ್ಲಿದ್ದ ನಿವೃತ್ತ ಅಧಿಕಾರಿಯೊಬ್ಬರಿಗೆ, ಮರಣೋತ್ತರ ಪರೀಕ್ಷೆ ನಡೆಸಲು ಮತ್ತು ಪ್ರಕರಣ ದಾಖಲಿಸಲು ಲಂಚಕ್ಕಾಗಿ ಪೀಡಿಸಿದ ಆರೋಪದ ಮೇಲೆ ಬೆಂಗಳೂರಿನ ಬೆಳ್ಳಂದೂರು ಠಾಣೆಯ ಇನ್‌ಸ್ಪೆಕ್ಟರ್ ರಮೇಶ್ ರೊಟ್ಟಿ ಅವರನ್ನು ಅಮಾನತುಗೊಳಿಸಲಾಗಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *