ಪಂಜಾಬ್‌ನ ಲೂಧಿಯಾನದಲ್ಲಿ ಒಂದೇ ವಾರದಲ್ಲಿ ಇಬ್ಬರು ಕ್ರಿಕೆಟ್ ಆಟಗಾರರ ಹತ್ಯೆ ನಡೆದಿದೆ. ನವಂಬರ್ ಆಕ್ಟೋಬರ್ 31ರ ಶುಕ್ರವಾರ ದುಷ್ಕರ್ಮಿಗಳು ರಾಷ್ಟ್ರಮಟ್ಟದ ಕಬ್ಬಡಿ ಆಟಗಾರ ತೇಜ್‌ಪಾಲ್ ಸಿಂಗ್ ಅವರನ್ನು ಹತ್ಯೆ ಮಾಡಿದ್ದರು.ಸ್ಥಳೀಯ ಪೊಲೀಸ್ ಅಧಿಕಾರಿಗಳು ಈ ಗುಂಡಿನ ದಾಳಿಯ ಬಗ್ಗೆ ತನಿಖೆ ಆರಂಭಿಸಿದ್ದು, ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಮತ್ತು ಗ್ಯಾಂಗ್ ಹೆಸರಿಸಿರುವ ಶಂಕಿತರನ್ನು ಗುರುತಿಸಲು ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳು ದಾಳಿಕೋರರನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿರುವುದರಿಂದ ಸಮ್ರಾಲಾ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

