ಭಾಲ್ಕಿ ತಾಲ್ಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಮೃತರು ತೆಲಂಗಾಣದ ಜಗನ್ನಾಥಪುರ ಗ್ರಾಮದ ರಾಚಪ್ಪ, ನವೀನ್, ಕಾಶೀನಾಥ್ ಮತ್ತು ನಾಗರಾಕಾರು ಮತ್ತು ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿ ಇದ್ದ ಐವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಇಲ್ಲಿ ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.ಜ್ ಎಂದು ಗುರುತಿಸಲ್ಪಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

