Breaking News

ಐದು ಜಿಲ್ಲೆಯ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ಕಳ್ಳ ಅಂದರ್‌.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮನೆಗಳ್ಳತನ ಮಾಡುತ್ತಿದ್ದ. ಹಗಲೆಲ್ಲ ಐಷಾರಾಮಿ ಮನೆಗಳನ್ನ ನೋಡಿಕೊಂಡು ತಡರಾತ್ರಿ ಹೊತ್ತು ಅಸ್ಲಾಂ ತನ್ನ ಕೈಚಳಕ ತೋರುತ್ತಿದ್ದ.ಕಿಟಕಿ ತೆರೆದು ಮಹಿಳೆಯರು ನಿದ್ರೆಗೆ ಜಾರಿದ್ರೆ ಕುತ್ತಿಗೆಯಲ್ಲಿರುವ ಸರ ಎಗರಿಸಿ ಎಸ್ಕೇಪ್ ಆಗುತ್ತಿದ್ದ. ಅಲ್ಲದೇ ಕಿಟಕಿ ಪಕ್ಕದಲ್ಲಿ ಮೈನ್ ಡೋರ್ ಇದ್ರೆ ಕಿಟಕಿ ಗ್ಲಾಸ್ ಒಡೆದು ಅದರ ಮೂಲಕ ಡೋರ್ ಓಪನ್ ಮಾಡಿ ಕಳ್ಳತನ ಮಾಡುತ್ತಿದ್ದ.ಈತನನ್ನು ಚಿಕ್ಕಬಳ್ಳಾಪುರದ ವಡೇಪಾಳ್ಯದ ಚೇತನ್ ಎಂದು ಗುರುತಿಸಲಾಗಿದ್ದು, ರಾತ್ರಿ ವೇಳೆ ಬಾಲಕಿಯರ ವಸತಿ ನಿಲಯಕ್ಕೆ ನುಗ್ಗಿ ಆತಂಕ ಹುಟ್ಟಿಸಿದ್ದಾನೆ. ಈ ಬಗ್ಗೆ ತಿಳಿದ ಕೂಡಲೇ ಹಾಸ್ಟೆಲ್ ನ ವಾರ್ಡನ್ ಚಿಕ್ಕಬಳ್ಳಾಪುರ ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *