Breaking News

ಕಾಗವಾಡ :20 ಎಕರೆ ಕಬ್ಬು ಬೆಂಕಿಗಾಹುತಿ.

ಉಗಾರ ಬಿಕೆ ಗ್ರಾಮದಲ್ಲಿ ಬುಧವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಆರು ಮಂದಿ ರೈತರಿಗೆ ಸೇರಿದ 20 ಎಕರೆಯಷ್ಟು ಕಬ್ಬು ಸುಟ್ಟಿದ್ದು, ₹25 ಲಕ್ಷದಷ್ಟು ನಷ್ಟವಾಗಿದೆ ಎಂದು ರೈತರು ಅಂದಾಜಿಸಿದ್ದಾರೆ.ಭರತೇಶ ಖಂಡೇರಾಜುರೆ ಅವರ 5 ಎಕರೆ, ಚಂದ್ರಕಾಂತ ಅಕಿವಾಟೆ, ಧರೆಪ್ಪ ಕುಸನಾಳೆ ಅವರ ತಲಾ 3 ಎಕರೆ, ಮಲ್ಲು ಕುರುಬರ, ಅಣ್ಣು ಕುರಬರ, ಮಹಾದೇವ ಕುರುಬರ ಅವರಿಗೆ ಸೇರಿದ 9 ಎಕರೆ ಬೆಂಕಿಗೆ ಆಹುತಿಯಾಗಿದೆ.ಕಾಗವಾಡದಿಂದ ಅಗ್ನಿ ಶಾಮಕ ದಳದ ವಾಹನ ಬರುವಷ್ಟರಲ್ಲಿ ಕಬ್ಬು ಸುಟ್ಟು ಹೋಯಿತು ಎಂದು ರೈತರು ದೂರಿನಲ್ಲಿ ತಿಳಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *