Breaking News

ಧರ್ಮಸ್ಥಳ-ಸುಬ್ರಹ್ಮಣ್ಯ ಬಸ್‌ ಸೇವೆ ಸ್ಥಗಿತ ಪ್ರಯಾಣಿಕರ ಪರದಾಟ : ಇಲಾಖೆ ವಿರುದ್ಧ ಸಾರ್ವಜನಿಕರ ಆಕ್ರೋಶ.

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಕೆಲವು ತಿಂಗಳ ಹಿಂದೆ ವಿದ್ಯಾರ್ಥಿಗಳ ಹಾಗೂ ಪ್ರಯಾಣಿಕರ ಬೇಡಿಕೆ ಪರಿಗಣಿಸಿ ಧರ್ಮಸ್ಥಳದಿಂದ ಗ್ರಾಮೀಣ ಭಾಗಗಳಿಗೆ ಹೊಸ ಬಸ್‌ ರೂಟ್‌ಗಳಿಗೆ ಚಾಲನೆ ನೀಡಿದ್ದರು.ಈ ಪೈಕಿ ಧರ್ಮಸ್ಥಳದಿಂದ ಕೊಕ್ಕಡ-ನೆಲ್ಯಾಡಿ-ಬಲ್ಯ-ಕಡಬ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ ಮೂರು ವಾರಗಳಿಂದ ಭಾನುವಾರದ ಸಂಚಾರ ನಿಲ್ಲಿಸಿದೆ.ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಸ್ಥಳೀಯ ಜನರ ಸಂಚಾರ ಕಸಿದುಕೊಳ್ಳುವ ಅಧಿಕಾರಿಗಳ ಕ್ರಮ ಸರಿಯಲ್ಲ ಎಂದು ಪ್ರಯಾಣಿಕರು ದೂರಿದ್ದಾರೆ.

Share News

About BigTv News

Check Also

ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ 20 ವರ್ಷ ಜೈಲು!

ರಾಮನಗರ: ವಿಶೇಷಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ ಇಬ್ಬರು ಆರೋಪಿಗಳಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ 1ನೇ ಅಪರ …

Leave a Reply

Your email address will not be published. Required fields are marked *