Breaking News

ತಿಂಗಳಿನಿಂದ ಪೊಲೀಸ್ ಠಾಣೆಯಲ್ಲೇ ನಿಂತಿದ್ದ ಕಾರಲ್ಲಿತ್ತು ಚಿನ್ನ, ಬೆಳ್ಳಿ ಮತ್ತು ಕಂತೆ ಕಂತೆ ಹಣ!

ಪೊಲೀಸರು ಸೀಜ್​ ಮಾಡಿದ್ದ ಕಾರಣ​ ಒಂದು ತಿಂಗಳಿನಿಂದ ಪೊಲೀಸ್​ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಲಕ್ಷಾಂತರ ರೂಪಾಯಿ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದಿದೆ. ಮಾಜಿ ಶಿಕ್ಷಣ ‌ಸಚಿವ ದಿ .ಗೋವಿಂದೇಗೌಡರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಸಂಬಂಧ ನೇಪಾಳಿ ಗ್ಯಾಂಗ್​ನ ಸಾಂಗ್ಲಿ ಪೊಲೀಸರ ನೆರವು ಪಡೆದು ಬಂಧಿಸಲಾಗಿತ್ತು.ಈಗ ನ್ಯಾಯಾಲಯ ಕಾರನ್ನ ರಿಲೀಸ್​ ಮಾಡುವಂತೆ ಆದೇಶಿಸಿದೆ. ಈ ಹಿನ್ನಲೆ ಕಾರನ್ನು ಪರಿಶೀಲಿಸುವಾಗ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿದೆ.

Share News

About BigTv News

Check Also

ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ 20 ವರ್ಷ ಜೈಲು!

ರಾಮನಗರ: ವಿಶೇಷಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ ಇಬ್ಬರು ಆರೋಪಿಗಳಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ 1ನೇ ಅಪರ …

Leave a Reply

Your email address will not be published. Required fields are marked *