Breaking News

RTI ಸುಲಿಗೆಕೋರರ ಮೇಲೆ ಕಮಿಷನರ್ N ಶಶಿಕುಮಾರ್ ದಿಟ್ಟ ಕ್ರಮ!

ಸರ್ಕಾರಿ ಅಧಿಕಾರಿಗಳು ಮತ್ತು ಕೋಆಪರೇಟಿವ್ ಬ್ಯಾಂಕ್‌ಗಳ ವಿರುದ್ಧ RTI ಹಕ್ಕು ದುರುಪಯೋಗ ಮಾಡಿಕೊಂಡು ಹಣ ಬೇಡುತ್ತಿದ್ದ ಆರೋಪಿಗಳು ಈಗ ಪೊಲೀಸರ ಬಂಧನಕ್ಕೆ ಒಳಗಾಗಿದ್ದಾರೆ. ಸಮೃದ್ಧಿ ಕೋ ಆಪರೇಟಿವ್ ಸೊಸೈಟಿಯಿಂದ ಒಂದು ಕೋಟಿ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದಾಗಲೇ ಪೊಲೀಸರು ಬಲೆ ಬಿಚ್ಚಿ ಬಂಧಿಸಿದ್ದಾರೆ. ಗದಗ ಮೂಲದ ಮಂಜುನಾಥ ಹದ್ದಣ್ಣನವರ್, ಮುಂಡಗೋಡ ಮೂಲದ ವೀರೇಶ್ ಮತ್ತು ಮಹಾದೇವ ಲಿಂಗದಾಳ.ಇನ್ನೂ ನಾಲ್ವರು ಆರೋಪಿಗಳು ಈ ಸುಲಿಗೆ ಗ್ಯಾಂಗ್‌ನಲ್ಲಿ ಶಾಮೀಲಾಗಿರುವ ಶಂಕೆ ಹಿನ್ನಲೆ ಪೊಲೀಸರು ಹುಡುಕಾಟ ತೀವ್ರಗೊಳಿಸಿದ್ದಾರೆ.ಹುಬ್ಬಳ್ಳಿ ಗೋಕುಲ ರೋಡ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನೇತೃತ್ವದ ದಿಟ್ಟ ಕಾರ್ಯಾಚರಣೆಯಲ್ಲಿ ಬಂಧನ..

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *