Breaking News

5 ವರ್ಷದ ಪುತ್ರಿ ಕೊಲೆಗೈದು ಶವ ಕಾರ್ ನಲ್ಲೇ ಬಿಟ್ಟು ತಂದೆ ಆತ್ಮಹತ್ಯೆ

ಐದು ವರ್ಷದ ಮಗಳನ್ನು ಕೊಲೆಗೈದು ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುಡಿಯೂರಿನಲ್ಲಿ ಘಟನೆ ನಡೆದಿದೆ.37 ವರ್ಷದ ಲೋಕೇಶ್ ತನ್ನ 5 ವರ್ಷದ ಪುತ್ರಿ ನಿಹಾರಿಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಗಳ ಶವ ಕಾರ್ ನಲ್ಲಿ ಬಿಟ್ಟು ಮರಕ್ಕೆ ನೇಣು ಹಾಕಿಕೊಂಡಿದ್ದಾರೆ. ಕೌಟುಂಬಿಕ ಕಲಹದಿಂದ ಪತ್ನಿ ನವ್ಯಶ್ರೀ ಕಾಣೆಯಾಗಿದ್ದರು. ಅವರು ಕಾಣೆಯಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *