Breaking News

ಪತ್ನಿ ಪರಾರಿ, ಮಗಳನ್ನು ಹತ್ಯೆಗೈದು ತಂದೆ ನೇಣಿಗೆ ಶರಣು

ಪ್ರಿಯಕರನೊಂದಿಗೆ ಪತ್ನಿ ಪರಾರಿಯಾಗಿದ್ದಕ್ಕೆ ಮರ್ಯಾದೆಗೆ ಅಂಜಿದ ಗಂಡ, ತನ್ನ ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಮುಡಿಯನೂರು ಗ್ರಾಮದಲ್ಲಿ ನಡೆದಿದೆ.ಮನೆ ಬಿಟ್ಟು ಪರಾರಿಯಾಗಿದ್ದ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.ಕಾರಿನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದ್ದು, ಕಾರಿನ ಎದುರೇ ಇರುವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ತಂದೆಯ ಮೃತದೇಹ ಪತ್ತೆಯಾಗಿತ್ತು. ಮುಡಿಯನೂರಿನ ಲೋಕೇಶ್ (37), 4 ವರ್ಷದ ಕಂದಮ್ಮ ನಿಹಾರಿಕಾಳನ್ನು ಕೊಲೆಗೈದು, ನೇಣಿಗೆ ಕೊರಳೊಡ್ಡಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *