Breaking News

ನಿಯಂತ್ರಣ ತಪ್ಪಿ ರಸ್ತೆ ಬದಿ ಗೊಡೆಗೆ ಸ್ಕೂಟರ್ ಡಿಕ್ಕಿ 10ನೇ ತರಗತಿ ವಿಧ್ಯಾರ್ಥಿನಿ ಸಾವು

ಸ್ಕೂಟರ್ ಒಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಗೊಡೆಗೆ ಡಿಕ್ಕಿ ಹೊಡೆದ ಪರಿಣಾಮ 10ನೇ ತರಗತಿ ವಿಧ್ಯಾರ್ಥಿನಿ ಸಾವನಪ್ಪಿದ ಘಟನೆ ಕಾಸರಗೋಡಿನ ಕುಂಬಳದಲ್ಲಿ ಗುರುವಾರ ನಡೆದಿದೆ.ಮೃತರನ್ನು ಬಂಬ್ರಾಣದ ಚೂರಿತ್ತಡ್ಕದ ರಜಾಕ್ ಅವರ ಪುತ್ರಿ ರಿಜ್ವಾನಾ(15) ಎಂದು ಗುರುತಿಸಲಾಗಿದೆ.ರಿಜ್ವಾನಾ ಮತ್ತು ಆಕೆಯ ಸ್ನೇಹಿತೆ ಸ್ಕೂಟರ್‌ನಲ್ಲಿ ಟ್ಯೂಷನ್‌ಗೆ ಹೋಗುತ್ತಿದ್ದರು. ಅಷ್ಟರಲ್ಲಿ ವಾಹನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಯಿತು. ರಿಜ್ವಾನಾ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *