Breaking News

ಸತ್ತಿದ್ದಾನೆಂದು ಅಂತ್ಯಕ್ರಿಯೆಗೆ ಸಿದ್ಧತೆ : ಶವ ಮನೆಗೆ ತಂದ ಕೂಡಲೇ ಕಣ್ಣು ಬಿಟ್ಟ ವ್ಯಕ್ತಿ, ಗದಗದಲ್ಲಿ ವಿಚಿತ್ರ ಘಟನೆ!

ಶಸ್ತ್ರಚಿಕಿತ್ಸೆ ಬಳಿಕ ಪ್ರಾಣಬಿಟ್ಟ ವ್ಯಕ್ತಿ ಅಂತ್ಯಕಿಯೆ ವೇಳೆ ಉಸಿರಾಟಿ ಕಣ್ತೆರೆದ ಘಟನೆ ಗದಗ ಜಿಲ್ಲೆಯ ಬೆಟಗೇರಿಯಲ್ಲಿ ನಡೆದಿದೆ.ವ್ಯಕ್ತಿಯನ್ನು ಬೆಟಗೇರಿ ನಿವಾಸಿ 38 ವರ್ಷದ ನಾರಾಯಣ ಹೊನ್ನಲ್ ಎಂದು ಗುರುತಿಸಲಾಗಿದೆ.ಇದನ್ನು ಕಂಡ ಸ್ಥಳೀಯರು ಇದು ದೇವರ ಪವಾಡವೇ ಅಂತಿದ್ದಾರೆ. ಬೇಗ ಗುಣಮುಖರಾಗಿ ಬರಲಿ ಎಂದು ಕುಟುಂಬಸ್ಥರು, ಸ್ನೇಹಿತರು, ಬಂದು ಬಾಂಧವರು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.

ನಾರಾಯಣ ಅವರು ಪಿತ್ತಕೋಶದ ಸಮಸ್ಯೆಯಿಂದ ಧಾರವಾಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸುಮಾರು 6 ಗಂಟೆಗಳ ಕಾಲ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರು. ಆದರೆ ಶಸ್ತ್ರಚಿಕಿತ್ಸೆ ಫಲಕಾರಿಯಾಗದೇ ನಾರಾಯಣ ಸಾವನ್ನಪ್ಪಿದ್ದರು. ಬಳಿಕ ಕುಟುಂಬಸ್ಥರು ಗದಗ ಜಿಲ್ಲೆಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದರು

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *