Breaking News

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ‘ವಿಲಾಸಿ ಜೀವನ’: ಮೊಬೈಲ್, ಟಿ.ವಿ ಸೌಲಭ್ಯ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಕೈದಿಗಳಿಗೆ ವಿಶೇಷ ಆತಿಥ್ಯ ಮುಂದುವರಿದಿದೆ. ಕಾರಾಗೃಹದೊಳಗೆ ಕೈದಿಗಳು ವಿಲಾಸಿ ಜೀವನ ನಡೆಸುತ್ತಿರುವ ವಿಡಿಯೊ ಹಾಗೂ ಫೋಟೊಗಳು ಲಭ್ಯವಾಗಿವೆ.ಅತ್ಯಾಚಾರದ ಪ್ರಕರಣದ ಅಪರಾಧಿ ಉಮೇಶ್ ರೆಡ್ಡಿ,ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಸಂಘಟನೆ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ಹಾಗೂ ಚಿನ್ನ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿಗಳು, ಮೊಬೈಲ್‌ ಹಿಡಿದು ಮಾತನಾಡುತ್ತಿರುವ, ಬ್ಯಾರಕ್‌ ಒಳಗೆ ಎಲ್‌ಇಡಿ ಟಿ.ವಿ ವೀಕ್ಷಣೆ ಮಾಡುತ್ತಿರುವ ವಿಡಿಯೊಗಳು ಹರಿದಾಡುತ್ತಿವೆ.ವಿಡಿಯೊಗಳು ಹರಿದಾಡಿದ ಬೆನ್ನಲ್ಲೇ ಪ್ರಕರಣದ ತನಿಖೆಗೆ ಕಾರಾಗೃಹ ಹಾಗೂ ಸುಧಾರಣಾ ಇಲಾಖೆಯ ಎಡಿಜಿಪಿ ಬಿ.ದಯಾನಂದ್ ಅವರು ಆದೇಶಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *