Breaking News
Featured Video Play Icon

ಅಂಚಟಗೇರಿಯಲ್ಲಿ ಸರಣಿ ಅಪಘಾತ: ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ…

ಹುಬ್ಬಳ್ಳಿ: ಕಲಘಟಗಿ ರಸ್ತೆಯ ಅಂಚಟಗೇರಿಯಲ್ಲಿ ತಡರಾತ್ರಿ ಟ್ರಕ್ ಕಂಟೇನರ. ಟ್ರ್ಯಾಕ್ಟರ್. ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ.ರಸ್ತೆ ತಡೆಗಳಿಗೆ ರಿಪ್ಲೇಕ್ಟರಗಳನ್ನು ಅಳವಡಿಸದ ಕಾರಣ ಕಂಟೇನರ್ ವಾಹನ ನಿಯಂತ್ರಣ ಕಳೆದುಕೊಂಡು ಮುಂದೆ ಚಲಿಸುತ್ತಿದ್ದ ಆಟೋ ರಿಕ್ಷಾ ಹಾಗೂ ಟ್ರ್ಯಾಕ್ಟರಗೆ ಡಿಕ್ಕಿ ಪಡಿಸಿ ರಸ್ತೆಯಲ್ಲಿ ಉರುಳಿಬಿದ್ದಿದೆ.ಘಟನೆಯಲ್ಲಿ ಚಾಲಕರಿಗೆ ಗಾಯಗಳಾಗಿದ್ದು, ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಅದೃಷ್ಟವಷಾತ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ನಜ್ಜು ಗುಜ್ಜಾದ ವಾಹನಗಳನ್ನು ಕ್ರೇನಗಳ ಮೂಲಕ ಮೇಲಕ್ಕೆತ್ತಿದ್ದಾರೆ.

Share News

About Shaikh BigTv

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *