Breaking News

ಬೆಂಗಳೂರು ಯುವತಿಯ ತೊಡೆ ಸವರಿ ಅನುಚಿತ ವರ್ತನೆ ತೋರಿದ ಬೈಕ್ ಟ್ಯಾಕ್ಸಿ ಚಾಲಕ ಅರೆಸ್ಟ್.

ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಚಾಲಕನ ಅನುಚಿತ ವರ್ತನೆ ವಿರುದ್ದ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಬೈಕ್ ಟ್ಯಾಕ್ಸಿಯಲ್ಲಿ ಪ್ರಯಾಣ ಮಾಡುವಾಗ ಚಾಲಕ ಯುವತಿಯ ತೊಡೆ ಸವರಿ ಕಿರುಕುಳ ನೀಡಿದ್ದ. ನಿಲ್ಲಿಸಲು ಮನವಿ ಮಾಡಿದರೂ ಮುಂದುವರಿಸಿದ್ದ.ಯುವತಿ ಕಣ್ಣೀರಿಟ್ಟು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಳು. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸರು ಯುವತಿಯಿಂದ ಮಾಹಿತಿ ಪಡೆದು ಪ್ರಕರಣ ದಾಖಲಿಸಿದ್ದರು. ಇದೀಗ ಬೈಕ್ ಟ್ಯಾಕ್ಸಿ ಚಾಲಕನ ಅರೆಸ್ಟ್ ಮಾಡಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *