Breaking News

ಆನ್‌ಲೈನ್ ಆರ್ಡರ್ ಲೇಟ್ ಮಾಡಿದ್ರು ಅಂತ ಮ್ಯಾಕ್‌ಡೋನಾಲ್ಡ್‌ ಕೆಲಸಗಾರನ ಮೇಲೆ ಬಿಸಿ ಟೀ ಎರಚಿದ ಮಹಿಳೆ.

ನಾನು ಆನ್‌ಲೈನ್ ಆರ್ಡರ್‌ಗಾಗಿ ಒಂದು ಗಂಟೆಗೂ ಹೆಚ್ಚು ಕಾಲ ಕಾದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಾ ಆ ಮಹಿಳೆ ಸ್ಟೋರ್ ಮ್ಯಾನೇಜರ್ ಜೊತೆ ವಾಗ್ವಾದ ನಡೆಸಿದ್ದು, ನಂತರ ಅಲ್ಲಿಂದ ಹೋಗುವುದಕ್ಕೂ ಮೊದಲು ಆ ಮಹಿಳೆ ಸ್ಟೋರ್ ಮ್ಯಾನೇಜರ್ ಮೇಲೆ ಬಿಸಿ ಚಹಾವನ್ನು ಎರಚಿದ್ದಾಳೆ. ಇದರಿಂದ ಸ್ಟೋರ್ ಮ್ಯಾನೇಜರ್ ಬೆನ್ನಿನ ಮೇಲೆಲ್ಲಾ ಟೀ ಚೆಲ್ಲಿದ್ದು, ಆಕೆ ಅಲ್ಲಿಂದ ಓಡುವುದನ್ನು ನೋಡಬಹುದು. ಈ ಆತಂಕಕಾರಿ ದೃಶ್ಯವನ್ನು ಈ ವಾರದ ಆರಂಭದಲ್ಲಿ ಬ್ಯೂನಾ ವಿಸ್ಟಾ ಪೊಲೀಸ್ ಇಲಾಖೆ ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.ಮಾಧ್ಯಮದಲ್ಲಿ ಈ ಆತಂಕಕಾರಿ ವೀಡಿಯೊವನ್ನು ಪೋಸ್ಟ್ ಮಾಡಿದ ನಂತರ ಕ್ಯಾಶರಾ ಬ್ರೌನ್ ಬಂಧನಕ್ಕೆ ವ್ಯಾಪಕ ಆಗ್ರಹ ಕೇಳಿ ಬಂದಿದೆ. ಈ ಹಿನ್ನೆಲೆ ಪೊಲೀಸರು ಆಕೆಗೆ ಬಂಧನ ವಾರಂಟ್ ಹೊರಡಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *