Breaking News

ಉತ್ತರ ಪ್ರದೇಶ | ಪರೀಕ್ಷೆ ಬರೆಯಲು ನಿರಾಕರಣೆ: ಬೆಂಕಿ ಹಚ್ಚಿಕೊಂಡ ವಿದ್ಯಾರ್ಥಿ.

ಬುದಾನಾ ಪಟ್ಟಣದಲ್ಲಿ ಶುಲ್ಕ ಕಟ್ಟದ ಕಾರಣ, ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ್ದರಿಂದ ಬೇಸತ್ತ ವಿದ್ಯಾರ್ಥಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿಯನ್ನು ಉಜ್ವಲ್‌ ಎಂದು ಗುರುತಿಸಲಾಗಿದೆ.ಡಿಎವಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಬಿ.ಎ ಎರಡನೇ ವರ್ಷದ ವಿದ್ಯಾರ್ಥಿ ಉಜ್ವಲ್‌ ರಾಣಾ (22) ಶುಲ್ಕ ಕಟ್ಟಿರಲಿಲ್ಲ. ಹೀಗಾಗಿ, ಆಡಳಿತ ಮಂಡಳಿಯು ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ. ಇದರಿಂದ ಬೇಸತ್ತು ಬೆಂಕಿ ಹಚ್ಚಿಕೊಂಡು, ಆತ್ಮಹತ್ಯೆ ಯತ್ನ ನಡೆಸಿದ್ದಾರೆ’ ಎಂದು ಹೇಳಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *