ಇಬ್ಬರ ಕೊಲೆ ಮತ್ತು ಒಬ್ಬ ಉದ್ಯಮಿಯ ಅಪಹರಣದ ಆರೋಪಿ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.ಆಂಧ್ರಪ್ರದೇಶ ಮೂಲದ ರವಿಪ್ರಸಾದ್ ರೆಡ್ಡಿ ಎಂಬ ವ್ಯಕ್ತಿಯ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿಯ ಕಾಲಿಗೆ ಗುಂಡು ಬಿದ್ದು ಆತ ಗಾಯಗೊಂಡಿದ್ದು, ಬಂಧನದ ನಂತರ ಆಸ್ಪತ್ರೆಗೆ ದಾಖಲಿಸಲಾಗಿದೆ.ಆತ ಚಾಕುವಿನಿಂದ ದಾಳಿ ಮಾಡಲು ಪ್ರಯತ್ನಿಸಿದಾಗ, ಪೊಲೀಸರು ಮೊದಲು ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಕೊನೆಗೆ ಆರೋಪಿ ಕಾಲಿಗೆ ಎರಡು ಸುತ್ತು ಗುಂಡು ಹಾರಿಸಿ ಬಂಧಿಸಲಾಗಿದೆ. ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

