ರಾತ್ರಿ ಲಾರಿ ಚಲಾಯಿಸಿಕೊಂಡು ದಾವಣಗೆರೆಯಿಂದ ಮಂದಾರ್ತಿಯ ಲಕ್ಷ್ಮೀ ಫೀಡ್ಸ್ ಕಾರ್ಖಾನೆಗೆ ಹೊರಟಿದ್ದು, ದಾರಿ ಮಧ್ಯೆ ಲಾರಿಯನ್ನು ನಿಲ್ಲಿಸಿ ಮಲಗಿದ್ದರು.ಸಂಜೆ ವೇಳೆ ಲಾರಿ ಬಳಿ ಹೋಗಿ ನೋಡಿದಾಗ ಮನ್ಸೂರ್ ಅಲಿ ಮೃತಪಟ್ಟಿರುವುದು ಕಂಡುಬಂದಿದೆ.ಮೃತರನ್ನು ದಾವಣಗೆರೆಯ ಮನ್ಸೂರ್ ಅಲಿ(50) ಎಂದು ಗುರುತಿಸಲಾಗಿದೆ. ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

