Breaking News

ಹಾವೇರಿ| ಯುವತಿ ಆತ್ಮಹತ್ಯೆ ಪ್ರಕರಣ: 11 ಮಂದಿ ವಿರುದ್ಧ ಎಫ್‌ಐಆರ್ ದಾಖಲು.

ನನ್ನನ್ನು ಪ್ರೀತಿಸುತ್ತಿದ್ದ ಶರತ್ ನೀಲಪ್ಪನವರ ಎಂಬಾತ, ಗರ್ಭಿಣಿ ಮಾಡಿ ಮದುವೆಯಾಗದೇ ವಂಚಿಸಿದ್ದಾನೆ’ ಎಂದು ಆರೋಪಿಸಿ ಸಿಂಧು ಪರಮೇಶಪ್ಪ ಪರಮಣ್ಣನವರ (25) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಸಂಬಂಧ, ಆರೋಪಿ ಸೇರಿ 11 ಮಂದಿ ವಿರುದ್ಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಶನಿವಾರ ಎಫ್‌ಐಆರ್ ದಾಖಲಾಗಿದೆ.ಯುವತಿಯ ಸಹೋದರ ನೀಡಿರುವ ದೂರು ಆಧರಿಸಿ ಆರೋಪಿ ಶರತ್ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *