Breaking News

ಇದು ನಾಚಿಕೆಗೇಡಿನ ಸಂಗತಿ: ಅಪ್ರಾಪ್ತೆ ತಂಗಿಯನ್ನು ಗರ್ಭಿಣಿ ಮಾಡಿದ ಪಾಪಿ ಅಣ್ಣ ಅರೆಸ್ಟ್!

ಕೊಪ್ಪಳದಲ್ಲಿ ನಾಚಿಕೆಗೇಡಾದ ಘಟನೆ ಬೆಳಕಿಗೆ ಬಂದಿದೆ. ತಾಲೂಕಿನ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ, 21 ವರ್ಷದ ಯುವಕನು ತನ್ನ 17 ವರ್ಷದ ಅಪ್ರಾಪ್ತ ತಂಗಿಗೆ ಮಗು ಕರುಣಿಸಿರುವುದಾಗಿ ಪತ್ತೆಯಾಗಿದೆ.ಹೊಟ್ಟೆನೋವು ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿಯ ಪರೀಕ್ಷೆಯ ವೇಳೆ ಈ ಘಟನೆ ಬಹಿರಂಗವಾಗಿದೆ.ನಂತರ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆಕ್ರೋಶ ಮತ್ತು ಆಘಾತ ಉಂಟುಮಾಡಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *