ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ಎರಡು ಕಾರುಗಳಿ ಮುಖಾಮುಖಿ ಡಿಕ್ಕಿಯಾಗಿದ್ದು, ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚನ್ನಗಿರಿ ಮೂಲದ ಕುಮಾರಪ್ಪ (60) ಮತ್ತು ಸತೀಶ್ (35) ಮೃತಪಟ್ಟವರು. ಇನ್ನೂ ಮತ್ತೊಂದು ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಹೀಗೆ ಎರಡು ಪ್ರತ್ಯಕ ಅಪಘಾತದಲ್ಲಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

